ಬೆಂಗಳೂರು : ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ. ಕೇಂದ್ರ ಗ್ರಹಸಚಿವ ಅಮಿತ್ ಶಾ ಅವರು ದೂರವಾಣಿ ಮೂಲಕ ಇಂದೇ ಪ್ರಮಾಣವಚನವನ್ನು ಸ್ಪೀಕಾರ ಮಾಡುವಂತೆ ಸೂಚನೆ ನೀಡಿದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ ಸುಮಾರು 12.30ಕ್ಕೆ ಯಡಿಯೂರಪ್ಪ ಅವರ ಪ್ರಮಾಣವಚನವನ್ನು ಸ್ಪೀಕಾರ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ತಮ್ಮ ಧವಳಗಿರಿ ನಿವಾಸದಲ್ಲಿ ಬಳಿ ಮಾತನಾಡಿದ ಬಿಎಸ್ವೈ, ಈಗಾಗಲೇ ನಾನು ವಿರೋಧ