ಹಾಸನ : ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಾಕಷ್ಟು ಜನ ನನಗೆ ಒತ್ತಡ ಹೇರುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ.ಜೆಡಿಎಸ್ ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಹಾಸನದ ಎರಡನೇ ವಾರ್ಡ್ನ ಅಶೋಕ ಬಡಾವಣೆಯಲ್ಲಿ 12.40 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಪುತ್ರ ಹಾಗೂ ಸಂಸದ ಪ್ರಜ್ವಲ್ ಪರವಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು,ಯಾರಿಗೆ ಟಿಕೆಟ್ ಕೊಟ್ಟರೂ ಭವಾನಿಯಾಗಿ,