ಬೆಂಗಳೂರು: ನೂರಾರು ಕೋಟಿ ರೂ. ಬೇನಾಮಿ ಆಸ್ತಿ ಹೊಂದಿದ್ದಾರೆಂದು ತಮ್ಮ ವಿರುದ್ಧ ಆರ್ ಟಿ ಐ ಕಾರ್ಯಕರ್ತ ರಾಮಮೂರ್ತಿ ನೀಡಿದ ದೂರಿನ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅಯ್ಯೋ… ಯಾರೋ ನೀಡಿದ ಸುಳ್ಳು ದೂರಿಗೆಲ್ಲಾ ಹೆದರುತ್ತಾ ಕೂರಕ್ಕಾಗುತ್ತಾ? ಎಂದು ಪ್ರತಿಕ್ರಿಯಿಸಿದ್ದಾರೆ.ಐಟಿಯವರು ತನಿಖೆ ನಡೆಸಲಿ ಆಮೇಲೆ ನೋಡೋಣ ಏನಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆರ್ ಟಿಐ ಕಾರ್ಯಕರ್ತ ರಾಮಮೂರ್ತಿ ಮುಖ್ಯಮಂತ್ರಿ ನೂರಾರು ಕೋಟಿ ರೂ.