ನಾನು ಬಸವಣ್ಣನವರ ಅನುಯಾಯಿ. ಜಾತ್ಯಾತೀತವಾದದಲ್ಲಿ ನಂಬಿಕೆ ಇಟ್ಟವನಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಅರಮನೆ ಮೈದಾನದಲ್ಲಿ ನಡೆದ ವೀರಶೈವ ಸಮಾವೇಶದಲ್ಲಿ ಮಾತನಾಡಿದ ಅವರು, ಜಾತಿ ವ್ಯವಸ್ಥೆ, ಶ್ರೇಣಿಕೃತ ಸಮಾಜ ನಾಶವಾಗಬೇಕು. ಮೂಢನಂಬಿಕೆಗಳಿಂದ ದೂರವಿರಬೇಕು ಎಂದು ಕರೆ ನೀಡಿದರು. ಚಾಮರಾಜನಗರಕ್ಕೆ ಹೋದರೆ ಸಿಎಂ ಸ್ಥಾನ ಹೋಗುತ್ತದೆ ಎನ್ನುವ ಮೂಢನಂಬಿಕೆ ಪ್ರತಿಯೊಬ್ಬ ಮುಖ್ಯಮಂತ್ರಿಯನ್ನು ಕಾಡಿತ್ತು. ಆದರೆ,. ನಾನು ಚಾಮರಾಜನಗರಕ್ಕೆ 11 ಬಾರಿ ಹೋಗಿ ಬಂದ ನಂತರವೇ ನನ್ನ ಸೀಟು