ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ನನ್ನ ಪ್ರಚಾರಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ನಂಜನಗೂಡು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.