ಬೆಂಗಳೂರು: ರಾಷ್ಟ್ರೀಯ ಪಕ್ಷಗಳ ಮುಖಂಡರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದರೂ ಹೆದರೋಲ್ಲ, ಏಕಾಂಗಿಯಾಗಿ ಹೋರಾಟ ಮಾಡುತ್ತೇವೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.