ಬೆಂಗಳೂರು: ವಿಧಾನಪರಿಷತ್ನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿರುವ ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪನ ಕೃಪೆಯಿಂದ ಸಭಾಪತಿಯಾಗಿಲ್ಲ ಎಂದು ಸಭಾಪತಿ ಡಿ.ಎಚ್.ಶಂಕರ್ಮೂರ್ತಿ ಗುಡುಗಿದ್ದಾರೆ.