ಕೋಲಾರ: ಮುಖ್ಯಮಂತ್ರಿ ಕುಮಾರಸ್ವಾಮಿ ಸಚಿವ ಪದವಿ ಕೊಟ್ಟಲ್ಲಿ ಪಕ್ಷದ ಘನತೆಗೆ ತಕ್ಕಂತೆ ನಿಭಾಯಿಸುತ್ತೇನೆ ಎಂದು ಜೆಡಿಎಸ್ ಶಾಸಕ ಕೆ.ಶ್ರೀನಿವಾಸ್ಗೌಡ ಹೇಳಿದ್ದಾರೆ.