ಬೆಂಗಳೂರು : ಐಎಂಎ ಹಗರಣ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಐಎಎಸ್ ಅಧಿಕಾರಿ ವಿಜಯ್ ಶಂಕರ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.