ಬೆಂಗಳೂರು:- ರೂಪ ಹಾಗೂ ರೋಹಿಣಿ ಸಿಂಧೂರಿ ನಡುವೆ ಫೇಸ್ ಬುಕ್ ವಾರ್ ಶುರುವಾಗಿದೆ.ಫೇಸ್ ಬುಕ್ ನಲ್ಲಿ ರೋಹಿಣಿ ಬಗ್ಗೆ ಐಪಿಎಸ್ ಅಧಿಕಾರಿ ರೂಪ ಬರೆದಿದ್ದಾರೆ.ರೂಪಾ ಹಾಕುವ ಫೇಸ್ ಬುಕ್ ಪೋಸ್ಟ್ ಬಗ್ಗೆ ರೋಹಿಣಿ ಸಿಂಧೂರಿ ಪತ್ನಿ ಕೆಟ್ಟದಾಗಿ ಟ್ರೋಲ್ ಮಾಡಿಸುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.ಅಪರಿಚಿತ ವ್ಯಕ್ತಿಯಿಂದ ಡಿ.ರೂಪಾಗೆ ಮಾಹಿತಿ.ಫೇಸ್ ಬುಕ್ ನಲ್ಲಿ ರೋಹಿಣಿ ಸಿಂಧೂರಿ ಬಗ್ಗೆ ಯಾವುದೇ ಪೋಸ್ಟ್ ಹಾಕದಂತೆ ಮನವಿ ಮಾಡಿದ್ದಾರೆ. ಪೋಸ್ಟ್ ಹಾಕಿದ್ರೆ ನಿಮ್ಮನ್ನ ಕೆಟ್ಟದಾಗಿ ಟ್ರೋಲ್