ನವದೆಹಲಿ: ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆಗಳು ಅಥವಾ ಸಿಐಎಸ್ಸಿಇ , ಐಸಿಎಸ್ಇ 10 ನೇ ತರಗತಿ ಮತ್ತು ಐಎಸ್ಇ 12 ನೇ ತರಗತಿ ಫಲಿತಾಂಶವನ್ನು ಶನಿವಾರ ಪ್ರಕಟಿಸಿದೆ. ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಪರೀಕ್ಷೆಯ ಅಧಿಕೃತ ವೆಬ್ಸೈಟ್ಗಳಾದ cisce.org ಅಥವಾ results.cisce.org ಮೂಲಕ ಅಭ್ಯರ್ಥಿಗಳು ಫಲಿತಾಂಶವನ್ನು ಪಡೆಯಬಹುದು.