ಬಿಜೆಪಿ ಕಚೇರಿಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಲಾಗಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಯಣ್ ಬಿಜೆಪಿಯ ಮೋತ್ತೊಂದು ಸುತ್ತಿನ ವಿಜಯ ಸಂಕಲ್ಪ ಅಭಿಯಾನ ಯಶಸ್ವಿಯಾದ ಬೆನ್ನಲ್ಲೇ ಕೇಸರಿ ಪಡೆ ಮತ್ತೊಂದು ಸುತ್ತಿನ ಅಭಿಯಾನ ಹಮ್ಮಿಕೊಂಡಿದೆ.ಮತ್ತೊಮ್ಮೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಆಗಮಿಸಲಿದ್ದಾರೆ ಎಂದು ಹೇಳಿದ್ರು.