ಚಾಮರಾಜಪೇಟೆ ಆಟದ ಮೈದಾನವನ್ನು ವರ್ಕ್ಎಫ್ ಬೋರ್ಡ್ ಹೆಸರಿಗೆ ಖಾತೆ ಮಾಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಅರ್ಜಿಯನ್ನು ವಜಾಗೊಳಿಸಿದ್ದು, ಬಿಬಿಎಂಪಿ ದಾಖಲೆಗಳಲ್ಲಿ ಈ ಆಸ್ತಿಯನ್ನು ಕರ್ನಾಟಕ ಸರ್ಕಾರದ ಇಲಾಖೆ ಆಸ್ತಿಯನ್ನು ನಮೂದಿಸಲು ಸೂಚನೆ ನೀಡಿದೆ. ವರ್ಕ್ಎಫ್ ಬೋರ್ಡ್ ಆಸ್ತಿಯ ಬಗ್ಗೆ ಹಕ್ಕು ಸ್ಥಾಪಿಸಬೇಕಿದ್ದಲ್ಲಿ ಇಲಾಖೆಯಿಂದ ವ್ಯವಹಾರ ನಡೆಸಬೇಕು. ಈದ್ಗಾ ಮೈದಾನಕ್ಕೂ ವಕ್ಫ್ ಬೋರ್ಡ್ಗೂ ಯಾವುದೇ ಸಂಬಂಧವಿಲ್ಲ. ಈದ್ಗಾ ಮೈದಾನ ಇಲಾಖೆಗೆ ಸೇರಿದ್ದು, ವಕ್ಫ್ ಬೋರ್ಡ್ ಹಕ್ಕು ಸಾಧಿಸಲು ಯಾವುದೇ