ಬೆಂಗಳೂರು : ಬಿ.ಎಸ್. ಯಡಿಯೂರಪ್ಪ ಡೈರಿ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.