ಬೆಂಗಳೂರು : ಅದೇನು ಬಿಚ್ಚಿಡ್ತಾರೋ ಬಿಚ್ಚಿಡಲಿ.. ನಾನು ಬೇಡ ಅನ್ನೋಕೆ ಆಗುತ್ತಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.