ಬೆಂಗಳೂರು : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಮೈತ್ರಿ ಸರ್ಕಾರ ಉರುಳಬಹುದು ಎಂಬ ಶಂಕೆ ವ್ಯಕ್ತವಾದರೆ, ಸಚಿವ ಸತೀಶ್ ಜಾರಕಿಹೊಳಿ ಮಾತ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.