ಉಫಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆ. ಎಂದು ಬಿಜೆಪಿ ನಾಯಕಿ ನಟಿ ತಾರಾ ಹೇಳಿದ್ದಾರೆ. ಉಪಚುನಾವಣೆ ಸಿದ್ದರಾಮಯ್ಯ ಮತ್ತು ಯಡಿಯೂರಪ್ಪ ಮಧ್ಯೆ ನಡೆಯುತ್ತಿರುವ ಚುನಾವಣೆಯಾಗಿದ್ದರಿಂದ ಎರಡೂ ಕ್ಷೇತ್ರಗಳ ಜನತೆ ಬಿಜೆಪಿಯನ್ನು ಬೆಂಬಲಿಸಬೇಕು ಎಂದು ಕೋರಿದ್ದಾರೆ. ನಂಜನಗೂಡಿನ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದಲ್ಲಿ ಯಡಿಯೂರಪ್ಪ ಸಿಎಂ ಆಗುವುದು ಖಚಿತ. ಆದ್ದರಿಂದ, ಮತದಾರರು ಬಿಜೆಪಿಗೆ ಮತಹಾಕಿ ಆಶೀರ್ವದಿಸಬೇಕು ಎಂದು