ಚಿಕ್ಕಮಗಳೂರು : ಬೊಮ್ಮಣ್ಣ (ಬಸವರಾಜ ಬೊಮ್ಮಾಯಿ) ನಮ್ಮ ಕೆ.ಎಂ.ಎಫ್ ಅನ್ನು ಗುಜರಾತಿನ ಅಮೂಲ್ ಗೆ ಸೇರಿಸಲು ಹೊರಟಿದ್ದೀರಾ, ಇದಕ್ಕೆ ಕೈ ಹಾಕಿದರೆ ಕರ್ನಾಟಕದಲ್ಲಿ ಹಾಲಿನ ಕ್ರಾಂತಿ ಆಗಲ್ಲ, ರಕ್ತ ಕ್ರಾಂತಿ ಮಾಡಬೇಕಾಗುತ್ತೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಬಿಜೆಪಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯ ಕಡೂರಿನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ನಂದಿನಿ ನಮ್ಮ ಕರ್ನಾಟಕದ ಕನ್ನಡಿಗರ ಸ್ವತ್ತು. ಗುಜರಾತ್ ಮಾರ್ವಾಡಿಗಳಿಗೆ ಮಾರಾಟ ಮಾಡಲು ನಾವು