ವಿಜಯಪುರ : ಲಿಂಗಾಯತರ ಪ್ರತ್ಯೇಕ ಧರ್ಮದ ವಿಚಾರಕ್ಕೆ ಸಂಬಂಧಿಸಿದಂತೆ ‘ಬ್ರಾಹ್ಮಣರು ತಾವು ಹಿಂದೂಗಳಿಗಿಂತ ಭಿನ್ನ ಅಂತ ಸಾಬೀತುಪಡಿಸಿದ್ದಲ್ಲಿ ಅವರಿಗೆ ಪ್ರತ್ಯೇಕ ಧರ್ಮ ಕೊಡೋದ್ರಲ್ಲಿ ತಪ್ಪೇನಿಲ್ಲ’ ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.