ಚೆಕ್ ಪೋಸ್ಟ್ ಗಳಲ್ಲಿ ನಕಲಿ ಪಾಸ್, ಅವಧಿ ಮೀರಿದ ಪಾಸ್ ಗಳ ಹಾವಳಿ ಸದ್ದು ಜೋರಾಗುತ್ತಿದೆ. ಹಾವೇರಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಸ್ಥಾಪಿಸಲಾದ ಚೆಕ್ಪೋಸ್ಟ್ಗಳಲ್ಲಿ ಸಂಚರಿಸುವ ಪ್ರತಿ ವಾಹನಗಳ ಮೇಲೆ ತೀವ್ರ ನಿಗಾವಹಿಸಬೇಕು. ಕೆಲವರು ನಕಲಿ ಪಾಸ್ ಹಾಗೂ ಅವಧಿ ಮೀರಿದ ಪಾಸ್ಗಳನ್ನು ಬಳಸಿಕೊಂಡು ಸಂಚರಿಸುವುದು ಪತ್ತೆಯಾಗಿದೆ.ಇಂತಹ ಪ್ರಕರಣಗಳು ಕಂಡುಬಂದರೆ ವಾಹನಗಳನ್ನು ವಶಕ್ಕೆ ಪಡೆಯುವಂತೆ ತಹಶೀಲ್ದಾರಗಳಿಗೆ ಹಾವೇರಿ ಉಪವಿಭಾಗಾಧಿಕಾರಿ ಡಾ.ದಿಲೀಷ್ ಶಶಿ ಸೂಚನೆ ನೀಡಿದ್ದಾರೆ.ಚೆಕ್ಪೋಸ್ಟ್ಗಳಲ್ಲಿ ಪ್ರತಿ ವಾಹನಗಳ