ಕೋಲಾರ ಬಿಟ್ಟು ವರುಣಾದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದು, ಈ ಹಿನ್ನೆಲೆ ತಂದೆಗಾಗಿ ಕ್ಷೇತ್ರವನ್ನ ತ್ಯಾಗ ಮಾಡಲು ಶಾಸಕ ಯತೀಂದ್ರ ಸಿದ್ಧರಾಮಯ್ಯ ಮುಂದಾಗಿದ್ದಾರೆ.