ತುಮಕೂರಿನಲ್ಲಿ ಹೆಚ್.ಡಿ. ದೇವೇಗೌಡ್ರು ಗೆದ್ದರೆ ಪರಮೇಶ್ವರ್ ಸಿಎಂ ಆಗುತ್ತಾರೆ. ಹೀಗಂತ ಕೈ ಪಾಳೆಯದ ನಾಯಕರು ಮಾತನಾಡಿರುವ ಆಡಿಯೋ ವೈರಲ್ ಆಗಿದೆ.ದೇವೇಗೌಡರು ಗೆದ್ದಲ್ಲಿ ಮೈತ್ರಿ ಪಕ್ಷದ ಬಂಡಾಯ ಅಭ್ಯರ್ಥಿಗಳಿಗೆ ತಲಾ 3.5 ಕೋಟಿ ದೊರಕಲಿದೆ. ಕೆ. ಎನ್. ರಾಜಣ್ಣ, ಮುದ್ದಹನುಮೇಗೌಡ ತಲಾ 3.5 ಕೋಟಿ ಪಡೆದಿದ್ದಾರೆ ಎಂಬ ಚರ್ಚೆ ನಡೆದಿದೆ. ಮುದ್ದಹನುಮೇಗೌಡ 172 ಅಧಿಕಾರಿಗಳ ಟ್ರಾನ್ಪರ್ ಮಾಡಿಸಿಕೊಂಡಿದ್ದಾರೆ. ಹೀಗಂತ ಮಾತನಾಡಿರುವ ಆಡಿಯೋ ತುಮಕೂರು ಜಿಲ್ಲೆಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.ಕಾರ್ಯಕರ್ತರಿಬ್ಬರು ದೂರವಾಣಿಯಲ್ಲಿ ಸಂಭಾಷಣೆ