ರಾಜ್ಯ ಬಿಜೆಪಿ ಪಾಳಯದಲ್ಲಿ ಬಣ ರಾಜಕೀಯ ತಾರಕಕ್ಕೇರಿದ್ದು, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಬಿಜೆಪಿ ರಾಜ್ಯಾಧ್ಯಕ್ಷರಾದರೇ 160 ಸೀಟ್ ಗ್ಯಾರಂಟಿ ಎಂದು ಸಂಸದ ಆಯನೂರು ಮಂಜುನಾಥ್ ವ್ಯಂಗ್ಯವಾಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕೂಡಲೇ ಬಿ.ಎಸ್.ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿಸಿ. ನಾಳೆ ನಡೆಯುವು ಪಕ್ಷದ ಸಭೆಯಲ್ಲಿ ಈ ಕುರಿತು ಚರ್ಚೆಯಾಗಬೇಕು ಎಂದು ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದರು. ಯಡಿಯೂರಪ್ಪ