ಚಿಕ್ಕಮಗಳೂರು ನಗರಸಭೆ ಮುಂದಾಗಿದೆ. ಗೋ ಹತ್ಯೆ, ಗೋ ಮಾಂಸ ಮಾರಾಟ ಮಾಡುತ್ತಿದ್ದ ಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಗರದ ತಮಿಳು ಕಾಲೋನಿಯ ಯಶ್ ಪಾಲ್ ಎಂಬುವರಿಗೆ ಸೇರಿದ ಮನೆಯಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡಲಾಗ್ತಿತ್ತು. ಗೋ ಹತ್ಯೆ ಮಾಡುತ್ತಿದ್ದ ಮನೆಯ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಅಧಿಕಾರಿಗಳು ಬಂದ್ ಮಾಡಿದ್ದಾರೆ. ಮನೆಯ ದಾಖಲೆಗಳನ್ನ ರದ್ದು ಮಾಡಿ, ನಗರಸಭೆ ಆಸ್ತಿ ಎಂದು ಪರಿವರ್ತನೆ ಮಾಡಲು ಅಧಿಕಾರಿಗಳು ಸಿದ್ಧತೆ