ಬಿಜೆಪಿ ಅಥಣಿ ಟಿಕೆಟ್ ಗೊಂದಲ ಮುಂದುವರಿದಿದೆ. ಒಂದ್ಕಡೆ ತನ್ನ ಆಪ್ತ ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡಿಸಲು ರಮೇಶ್ ಜಾರಕಿಹೊಳಿ ಕಸರತ್ತು ನಡೆಸ್ತಿದ್ರೆ.. ಮತ್ತೊಂದೆಡೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕೂಡ ಅಥಣಿ ಟಿಕೆಟ್ಗಾಗಿ ಭಾರೀ ಲಾಭಿ ನಡೆಸ್ತಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ.. ಮಹೇಶ್ ಕುಮಟಳ್ಳಿಗೆ ಟಿಕೆಟ್ ಸಿಗದಿದ್ದರೆ ನಾನು ರಾಜಕೀಯ ನಿವೃತ್ತಿ ಹೊಂದುತ್ತೇನೆ.. ಸವದಿ ಅವರ ಸ್ವಾಭಿಮಾನಕ್ಕೆ