ನವದೆಹಲಿ : ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಯ ಬಗ್ಗೆ ಭಾರೀ ಗೊಂದಲ ಮೂಡಿದ್ದು,ಈ ನಡುವೆ ನನಗೆ ಕಾರ್ಯಾಧ್ಯಕ್ಷ ಹುದ್ದೆ ನೀಡಿದರೆ ನಿಭಾಯಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ.4 ಕಾರ್ಯಾಧ್ಯಕ್ಷ ಹುದ್ದೆ ಸೃಷ್ಟಿಸುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದು, ಪರಿಶಿಷ್ಟ ಪಂಗಡದಿಂದ ಸತೀಶ್ ಜಾರಕಿಹೊಳಿ, ಅಲ್ಪಸಂಖ್ಯಾತ ಕೋಟಾದಿಂದ ಯುಟಿ ಖಾದರ್ ಅಥವಾ ಜಮೀರ್ ಅಹ್ಮದ್, ಉಳಿದಂತೆ ಹಾಲಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಯನ್ನ ಮುಂದುವರಿಸಿ, ಎಂಬಿ ಪಾಟೀಲ್ ರನ್ನ ಸಿಎಲ್ ಪಿ