ಹತ್ತು ಜನ ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬರ್ತಾರೆ.ಶೀಘ್ರದಲ್ಲೇ ಅವರನ್ನ ಬಿಜೆಪಿ ಅಭೂತಪೂರ್ವವಾಗಿ ಬರಮಾಡಿಕೊಳಲಿದೆ ಎಂದು ಆರ್ ಅಶೋಕ್ ಕಾಂಗ್ರೆಸ್ ಗೆ ಟಾಂಗ್ ಕೊಟ್ಟಿದ್ದಾರೆ.