ನನ್ನ ಮಗ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ ಎಂದು ರಮಾನಾಥ್ ರೈ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮಗ ತಪ್ಪು ಮಾಡಿದ್ದರೆ, ಕಾನೂನು ಕ್ರಮ ಕ್ರಮ ಜರುಗಿಸಲಿ. ಪ್ರಕರಣದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ನನ್ನ ರಾಜಕೀಯ ಜೀವನದಲ್ಲಿ ನನ್ನ ಮಗ ಮೂಗು ತೂರಿಸಲ್ಲ. ಸಾರ್ವಜನಿಕವಾಗಿ ಮಂಗಳೂರು ಹಾಗೂ ಕೊಡಗಿನ ಜನತೆಗೆ ನನ್ನ ಪುತ್ರ ದೀಪಕ್ ಮುಖ ಪರಿಚಯವಿಲ್ಲ ಎಂದು