ಧಾರವಾಡ : ಕಾಂಗ್ರೆಸ್ ಸರ್ಕಾರ ವಿಧಾನಸೌಧದಲ್ಲಿ ನಮಾಜ್ ಮಾಡಲು ಅನುಮತಿ ಕೊಟ್ರೆ, ದೊಡ್ಡ ಮಟ್ಟದಲ್ಲಿ ಹೋರಾಟ ಮಾಡ್ತೀವಿ, ಕರ್ನಾಟಕವೇ ಹೊತ್ತಿ ಉರಿಯುತ್ತೆ. ನಾವೂ ವಿಧಾನಸೌಧದಲ್ಲಿ ಪ್ರತಿದಿನ ಹನುಮಾನ್ ಚಾಲಿಸಾ ಪಠಣ ಮಾಡ್ತೇವೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಅನ್ನೋದು ಸಂಪೂರ್ಣ ಹಿಂದೂ ವಿರೋಧಿ ಸರ್ಕಾರ. ಕುರುಬರಹಳ್ಳಿಯ ಗೋ ಶಾಲೆ ಮಾಡಲು ಜಾಗ ನೀಡಲಾಗಿತ್ತು, ಕಾಂಗ್ರೆಸ್ ಸರ್ಕಾರ