ಚಾಮರಾಜನಗರ : ಸರ್ಕಾರಿ ನೌಕರರ ಮುಷ್ಕರದಿಂದ ಜನಸಾಮಾನ್ಯರಿಗೆ ತೊಂದರೆಯಾದರೆ ನೌಕರರಿಗೆ ಒಳ್ಳೆಯದಾಗುವುದಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.