ಆರೆಸ್ಸೆಸ್ ಮುಖಂಡ ಪ್ರಭಾಕರ್ ಭಟ್ ಬಂಧಿಸಿದ್ರೆ ಇಡೀ ರಾಜ್ಯ ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. ಒಂದು ವೇಳೆ ಸರಕಾರ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದಲ್ಲಿ ಕಾರ್ಯಕರ್ತರು ರಾಜ್ಯಕ್ಕೆ ಬೆಂಕಿ ಬೀಳುವಂತೆ ಹೋರಾಟ ಮಾಡುತ್ತಾರೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಗೃಹ ಸಚಿವರ ಸಲಹೆಗಾರ, ಮಹಾನುಭಾವ ಕೆಂಪಯ್ಯನವರನ್ನು ಸರಕಾರ ವಾಪಸ್ ಕರೆಸಿಕೊಳ್ಳಲಿ. ಅವರು ಬೆಂಕಿ ಆರಿಸಲು ಬಂದಿಲ್ಲ. ಬೆಂಕಿ ಹಚ್ಚಲು ಬಂದಿದ್ದಾರೆ. ಉನ್ನತ