ತಾಕತ್ತಿದ್ದರೆ ರಾಜ್ಯ ಸರ್ಕಾರ ಆರ್ಎಸ್ಎಸ್, ಶ್ರೀರಾಮಸೇನೆ, ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಸವಾಲು ಹಾಕಿದ್ದಾರೆ.