24 ರಿಂದ ಸಾರಿಗೆ ಮುಷ್ಕರ ಹಿನ್ನಲೆ ಪ್ರತಿಭಟನೆಯ ಪೂರ್ವಭಾವಿಯಾಗಿ ಅಧ್ಯಕ್ಷ ಚಂದ್ರಶೇಖರ್ ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಲಾಗಿದೆ.ಶಾಂತಿನಗರದ ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಮುಂದೆ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ಕೆಲ ಸಾರಿಗೆ ನೌಕರರ ಸಂಘಟನೆಗಳು ಕೇವಲ 15% ವೇತನಕ್ಕೆ ಒಪ್ಪಿಕೊಂಡು ಮುಷ್ಕರದ ದಾರಿ ತಪ್ಪಿಸಿದ್ದಾರೆ.ಸಾರಿಗೆ ನೌಕರರ ಜೀವನದ ಜೊತೆ ಆಟ ಆಡುತ್ತಿದ್ದಾರೆ. ಬಿಎಂಟಿಸಿ ಅಧಿಕಾರಿಗಳು ಕರೆದು