ಹೊಸಕೋಟೆ : ಹೊಸಕೋಟೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಹೊಸಕೋಟೆಯಲ್ಲಿ ಟಿಕೆಟ್ ಸಿಗದಿದ್ದರೆ ಬೇರೆ ಚಿಹ್ನೆ ಬರುವುದಾಗಿ ಹೇಳಿದ್ದಾರೆ.