ಬಿಜೆಪಿ ಪಕ್ಷದವರು ಬೀಗತನ ಮಾಡಲು ಜೈಲಿಗೆ ಹೋಗಿದ್ದರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಹಣ ಕೊಟ್ಟಿರುವ ಬಗ್ಗೆ ಮಾತನಾಡು ಯಡಿಯೂರಪ್ಪ ಅವರು ಕಾನೂನು ತಿಳಿದುಕೊಳ್ಳಬೇಕು. ಕೇಂದ್ರದಲ್ಲಿ ಯಾವುದೇ ಸರ್ಕಾರವಿದ್ದರೂ ರಾಜ್ಯಕ್ಕೆ ಅನುದಾನ ನೀಡಬೇಕು. ಈ ರೀತಿ ಮಾತನಾಡಲು ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದಿದ್ದಾರೆ. ಶ್ರೀನಿವಾಸ ಪ್ರಸಾದ್ ಅವರ ಕೀಳುಮಟ್ಟದ ರಾಜಕಾರಣಕ್ಕೆ ಪ್ರತಿಕ್ರಿಯೆ ನೀಡಲ್ಲ. ಪ್ರಕಾಶ ಜಾವಡೇಕರ್ ಅವರು ಭವಿಷ್ಯ ನುಡಿಯುತ್ತಾರೆಯೇ, ಅವರಿಗೆ ಕರ್ನಾಟಕದ