ರಾಜ್ಯ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಜಾರಿ ಹಿನ್ನೆಲೆ ಇದೀಗ ರಾಜ್ಯಾದ್ಯಂತ ಮಹಿಳೆಯರು ಬಸ್ ಪ್ರಯಾಣಕ್ಕೆ ಮುಂದಾಗಿದ್ದಾರೆ.