ಸಂವಿಧಾನ ಬದಲಾವಣೆ ಮಾಡುವುದು, ಜಾತಿಗಳ ನಡುವೆ ವಿಷ ಬೀಜ ಬಿತ್ತುವುದು, ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುವುದು ಬಿಜೆಪಿಯ ಹಿಡನ್ ಅಜೆಂಡಾ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ದಂಗೆ ಆಗುತ್ತದೆ ಎಂದು ಎಚ್ಚರಿಸಿದ್ದಾರೆ. ತುಮಕೂರಿನ ಶಿರಾದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೇಲೆ, ಸಂವಿಧಾನದ ಮೇಲೆ ಜನರು ನಂಬಿಕೆ ಇಟ್ಟುಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಮಾಡುವುದು ಅಷ್ಟು ಸರಳವಲ್ಲ ಎಂದಿದ್ದಾರೆ. ನೀರಾವರಿ ಕ್ಷೇತ್ರ