ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ಜಾರಿಯಾಗುತ್ತವೆ.. ಸರ್ಕಾರದ ಐದು ಗ್ಯಾರಂಟಿಗಳು ಈಡೇರದಿದ್ದಲ್ಲಿ ನಾನು ಮುಂದೆ ಲೋಕಸಭಾ ಚುನಾವಣೆಗೆ ಮತ ಕೇಳಲು ಬರಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.