ಜಾತಿ ಸಮೀಕ್ಷೆಗಾಗಿ 130 ಕೋಟಿ ರೂ. ಖರ್ಚು ಮಾಡಿದ್ದೀರಿ. ನಿಮಗೆ ತಾಕತ್ ಇಲ್ಲ. ಹೀಗಾಗಿ ಅದನ್ನು ಜಾರಿ ಮಾಡಲಿಲ್ಲ. ಆದರೆ ನಾವು ಎಸ್ಸಿ, ಎಸ್ಟಿ ಸಮುದಾಯಕ್ಕೆ ಬಹುವರ್ಷಗಳ ಬೇಡಿಕೆಯನ್ನು ಈಡೇರಿಸಿದ್ದೇವೆ. ಸಮಾಜ ಒಡೆಯುವ ಇಚ್ಛೆ ನಮಗಿಲ್ಲ, ಅದು ಕಾಂಗ್ರೆಸ್ನವರ ಕೆಲಸ. ಶೇ.75 ರಷ್ಟು ಮೀಸಲಾತಿ ಕೊಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಎಸ್ಸಿ, ಎಸ್ಟಿ ಮೀಸಲಾತಿ ಜಾರಿ ಮಾಡಲಿಲ್ಲ. 30 ವರ್ಷದ ಬೇಡಿಕೆಯನ್ನು ಈಡೇರಿಸಲಿಲ್ಲ.ಎಸ್ಸಿ, ಎಸ್ಟಿಯನ್ನು