ಸ್ವಪಕ್ಷದ ವಿರುದ್ಧವೇ ಗೂಳಿಹಟ್ಟಿ ಶೇಖರ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.