ಕಾಂಗ್ರೆಸ್ನವರು ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ. ಬಿಜೆಪಿ ಕಚೇರಿ ಮುಂದೆ ಧರಣಿ ಮಾಡ್ತಾರಂತೆ, ಮಾನ ಮರ್ಯಾದೆ ಇದ್ರೆ ಐದು ಗ್ಯಾರಂಟಿ ಜಾರಿ ಮಾಡಬೇಕಿತ್ತು ಎಂದು ಶಾಸಕ ಆರ್. ಅಶೋಕ್ ಸರ್ಕಾರದ ವಿರುದ್ಧ ಕಿಡಿಕಾರಿದ್ರು.. ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಲ್ಲದಕ್ಕೂ ಮೋದಿ ಮೋದಿ ಅಂತಾರೆ. ಘೋಷಣೆ ಮಾಡುವಾಗ ನಾವು 10 ಕೆ.ಜಿ. ಕೊಡ್ತೀವಿ ಎಂದಿದ್ರು. ಆಗ ಜ್ಞಾನ ಇರಬೇಕಿತ್ತು ಎಂದು ತಿರುಗೇಟು ನೀಡಿದ್ರು.ಗ್ಯಾರಂಟಿ ಕಾರ್ಡ್ನಲ್ಲಿ ಕೇಂದ್ರ ಸರ್ಕಾರ ಕೊಡುತ್ತೆ ಅಂತಾ ಹಾಕಿದ್ರಾ?