ಗುಂಡ್ಲುಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವಿರುವುದರಿಂದ ನಮ್ಮನ್ನು ಗೆಲ್ಲಿಸದಿದ್ರೆ ಅಭಿವೃದ್ಧಿ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.