ತುಮಕೂರು : ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕರೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸುತ್ತೇವೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.