ಹೊಸ ವರ್ಷದ ಹಿನ್ನೆಲೆ ಡಿ.31ರಂದು ಒಂದೇ ದಿನದಲ್ಲಿ BMRCL ಬರೋಬ್ಬರಿ 1 ಕೋಟಿ 64 ಲಕ್ಷದ 74 ಸಾವಿರದ 918 ರೂಪಾಯಿ ಆದಾಯ ಹರಿದು ಬಂದಿತ್ತು. ಇದೀಗ ನಮ್ಮ ಮೆಟ್ರೋ ಇಡೀ ಡಿಸೆಂಬರ್ ತಿಂಗಳ ಆದಾಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದು, ಡಿಸೆಂಬರ್ನಲ್ಲಿ ನಮ್ಮ ಮೆಟ್ರೋಗೆ ಬರೋಬ್ಬರಿ 2 ಕೋಟಿ ಜನರು ಮೆಟ್ರೋ ಬಳಕೆ ಮಾಡಿದ್ದು ₹55 ಕೋಟಿ ಆದಾಯ ಸಂಗ್ರಹವಾಗಿದೆ ಅಂತಾ ಮಾಹಿತಿ ಹಂಚಿಕೊಂಡಿದೆ.