ಮೈತ್ರಿ ಸರಕಾರವನ್ನು ಕೆಳಗೆ ಇಳಿಸಿರೋ ಬಿ.ಎಸ್.ಯಡಿಯೂರಪ್ಪ ಸಿಎಂ ಆಗೋದಾದ್ರೆ ಆಗಲಿ. ಅದಕ್ಕೆ ನಮ್ಮದೇನೂ ತಕರಾರಿಲ್ಲ. ಹೀಗಂತ ಮಾಜಿ ಸಚಿವ. ಡಿ.ಕೆ.ಶಿವಕುಮಾರ್ ಹೊಸ ಬಾಂಬ್ ಸ್ಫೋಟಿಸಿದ್ದಾರೆ.ವಿಧಾನಸಭೆಯಲ್ಲಿ ಅಗತ್ಯ ಸಂಖ್ಯಾಬಲವಿಲ್ಲ. ಆದರೂ ಅಧಿಕಾರಕ್ಕಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಅವರ ಸ್ಟ್ರಾಟಜಿ ಗೊತ್ತಾಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. ಹಣಕಾಸಿನ ಮಸೂದೆ ಪಾಸಾಗಬೇಕಿದೆ. ಅದಕ್ಕೆ ಕಾಂಗ್ರೆಸ್ ಸಹಕಾರ ನೀಡುತ್ತದೆ ಎಂದ ಡಿ.ಕೆ.ಶಿವಕುಮಾರ್, ಆಪರೇಷನ್ ಕಮಲ ಹಾಗೂ ಸ್ಪೀಕರ್, ಅನರ್ಹತೆ ಬಗ್ಗೆ ಸೂಕ್ತ ವೇದಿಕೆಯಲ್ಲಿ ಸರಿಯಾಗಿ ಮಾತನಾಡುವೆ ಎಂದು