ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮನಿ ಸುಲ್ತಾನ್ ಉತ್ಸವ ಆಚರಣೆ ಮಾಡಿಕೊಳ್ಳಲಿ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.