ಮಾಂಸಾಹಾರ ಸೇವನೆ ಮಾಡಿ ದೇವಸ್ಥಾನಕ್ಕೆ ಹೋಗುವುದರಲ್ಲಿ ತಪ್ಪೇನಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.