ಅಕ್ಕಿ ರಾಜಕೀಯದಲ್ಲಿ ಕೇಂದ್ರದ ಮೇಲೆ ಕಾಂಗ್ರೆಸ್ ಆರೋಪ ಹಿನ್ನೆಲೆ ಮಾಜಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಅಕ್ಕಿ ಕಳಿಸುತ್ತೇವೆ ನಿಮ್ಮ ಹೆಸರು ಹಾಕ್ಕೊಂಡು ಕೊಡಿ ಅಂತ ಲೆಟರ್ ಕಳಿಸಿಲ್ಲ. ಎಲ್ಲಿದೆ ಕಮಿಟ್ಮೆಂಟ್ ಲೆಟರ್ ತೋರಿಸಲಿ. FCI ನಿಮಗೆ ಅಗತ್ಯ ಇರೋವಷ್ಟು ಅಕ್ಕಿ ಕಳಿಸುತ್ತೇವೆ ಎಂದು ಹೇಳಿದ್ದಾರಾ, ಲೆಟರ್ ತೋರಿಸಿ. ತನ್ನ ಕೈನಲ್ಲಿ ಆಗದಿರುವುದಕ್ಕೆ ಕೇಂದ್ರದ ಮೇಲೆ ಬೊಟ್ಟು ಮಾಡುವುದನ್ನು ಈಗಲೇ ಶುರು ಮಾಡಿದ್ದಾರೆ. 4-5 ತಿಂಗಳ