ಬೆಂಗಳೂರು: ಧಮ್ ಇದ್ರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಮಾಜಿ ಸಚಿವ ಆರ್.ಅಶೋಕ್ ಕಾಂಗ್ರೆಸ್ ನಾಯಕರಿಗೆ ಸವಾಲ್ ಹಾಕಿದ್ದಾರೆ.