ಶರತ್ ಮಡಿವಾಳ ಹತ್ಯೆಯ ಹಿಂದಿರುವ ವ್ಯಕ್ತಿಗಳನ್ನು ಬಂಧಿಸದಿದ್ದಲ್ಲಿ ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದು. ನನ್ನನ್ನು ಮತ್ತು ಕಲ್ಲಡ್ಕ ಪ್ರಭಾಕರ್ರನ್ನು ಬಂಧಿಸಿದಲ್ಲಿ ಕಾಂಗ್ರೆಸ್ ಶವದ ಪೆಟ್ಟಿಗೆಗೆ ಕೊನೆಯ ಮೊಳೆ ಹೊಡೆದಂತೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಎಚ್ಚರಿಸಿದ್ದಾರೆ.